HomeLatest NewsBREAKING: ಕೌಟುಂಬಿಕ ಕಲಹ: ನೊಂದ ಯುವಕ ಆತ್ಮಹತ್ಯೆ

BREAKING: ಕೌಟುಂಬಿಕ ಕಲಹ: ನೊಂದ ಯುವಕ ಆತ್ಮಹತ್ಯೆ

ಕಲಬುರಗಿ: ಕೌಟುಂಬಿಕ ಕಲಹದಿಂದ ನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ನಡೆದಿದೆ.

ಮೊಹಮ್ಮದ್ ಸಾಜಿದ್ (30) ಮೃತ ಯುವಕ. ಸಿಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಕೌಟುಂಬಿಕ ಕಲಹಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular