ಚಿತ್ರದುರ್ಗ : ಲಂಚ ಸ್ವೀಕರಿಸುತ್ತಿದ್ದ ಹೊಸದುರ್ಗದ ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ತಿಮ್ಮರಾಜು ಎಂಬ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇ-ಖಾತೆ ಮಾಡಿಸಿಕೊಡಲು ಶಾಂತಪ್ಪ ಬಳಿ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತೆಯೇ 25 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್.ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.
You Might Also Like
TAGGED:ಲೋಕಾಯುಕ್ತ ಬಲೆಗೆ