ಬೆಂಗಳೂರು : ಮಹಿಳೆಯರ ತುರ್ತು ಸ್ಪಂದನೆಗಾಗಿ ʼಸೇಫ್ ಸಿಟಿʼ ಯೋಜನೆಯಡಿ ಸುರಕ್ಷತಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ತಿಳಿಸಿದ್ದಾರೆ.
250 ಹೊಯ್ಸಳ ವಾಹನಗಳು 24×7 ತಾಸು ಗಸ್ತು ತಿರುಗುತ್ತಿವೆ. ಅಪಾಯಕ್ಕೆ ಸಿಲುಕಿದವರು ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ತಿಳಿಸಿದ್ದಾರೆ.

