HomeLive Newsರಾಜ್ಯದಲ್ಲಿ ಘೋರ ದುರಂತ: ಬಿರುಗಾಳಿಗೆ ಬೈಕ್ ಮೇಲೆ ವಿದ್ಯುತ್ ತಂತಿ ಬಿದ್ದು ಸವಾರ ಸ್ಥಳದಲ್ಲೇ ಸಾವು

ರಾಜ್ಯದಲ್ಲಿ ಘೋರ ದುರಂತ: ಬಿರುಗಾಳಿಗೆ ಬೈಕ್ ಮೇಲೆ ವಿದ್ಯುತ್ ತಂತಿ ಬಿದ್ದು ಸವಾರ ಸ್ಥಳದಲ್ಲೇ ಸಾವು

ತುಮಕೂರು: ಭಾರಿ ಗಾಳಿ ಮಳೆಯ ರಭಸಕ್ಕೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಲಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯೋಗೇಶ್(33) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ. ಕೊರಟಗೆರೆ ತಾಲೂಕಿನ ಚಿಲಗಾನಹಳ್ಳಿ ಗ್ರಾಮದ ಯೋಗೇಶ್ ವಡ್ಡಗೆರೆಯಿಂದ ಚಿಲಗಾನಹಳ್ಳಿಗೆ ಹೋಗುವಾಗ ಮಾರ್ಗ ಮಧ್ಯೆ ಬಿರುಗಾಳಿ ಸಹಿತ ಮಳೆಯಾಗಿದೆ. ಬಿರುಗಾಳಿಯಿಂದಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಯೋಗೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular