BREAKING : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶಾತಿ : ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ.!

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಅಟಲ್ ಬಿಹಾರಿ ವಾಜಪಯಿ / ಶ್ರೀಮತಿ ಇಂದಿರಾಗಾಂಧಿ/ಡಾ ಬಿ.ಆರ್.ಅಂಬೇಡ್ಕರ್/ ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ /ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 21.04.2025ರಂದು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ.

ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಮೂಲ ದಾಖಲೆಗಳನ್ನು ಶಾಲಾ ಹಂತದಲ್ಲಿಯೇ ಪರಿಶೀಲನೆಗೆ ಒಳಪಟ್ಟು ಸರಿ ಇದ್ದಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ದಿನಾಂಕ 29.04.2025 ರ ಸಂಜೆ 5.00 ಗಂಟೆಗೆ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read