ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ರೈ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಪ್ರಕರಣದ ತನಿಖೆ ಮುಂದುಬರೆದಿದೆ. ಈ ನಡುವೆ ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ರೈ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ರಾಕಿ ರೈ, ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.