ಬೆಂಗಳೂರು : ಜಮ್ಮು-ಕಾಶ್ಮೀರದ ‘ಪಹಲ್ಗಾಮ್’ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ.
ಉಗ್ರಕೃತ್ಯದಿಂದಾಗಿ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಧಾವಿಸಿದ್ದು, ಪ್ರವಾಸಿಗರ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದೆ. ಪ್ರವಾಸಿಗರ ಸಂಬಂಧಿಕರು, ಪರಿಚಯಸ್ಥರು ಅಥವಾ ಟೂರ್ ಏಜೆನ್ಸಿಯವರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ನೀಡಲು ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿ, ಮಾಹಿತಿ ನೀಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

You Might Also Like
TAGGED:ಪಹಲ್ಗಾಮ್’ ಉಗ್ರರ ದಾಳಿ