BIG NEWS : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ.!

ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಏ.27 ರಂದು ನಡೆಯುವ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರವನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ http://dom.karnataka.gov.in ರಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಈ ಅವಕಾಶದ ಪ್ರಯೋಜನ ಪಡೆದುಕೊಳ್ಳುವಂತೆ ಶಿವಮೊಗ್ಗದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವಾಟ್ಸ್ಪ್ ಮೊ.ನಂ.: 8277799990 ಅಥವಾ 9663333123 /9535808084 ಗಳನ್ನು ಸಂಪರ್ಕಿಸುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read