BIG NEWS : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹ ಇಂದು ತಾಯ್ನಾಡಿಗೆ : CM ಸಿದ್ದರಾಮಯ್ಯ

ಬೆಂಗಳೂರು : ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹವನ್ನು ತಾಯ್ನಾಡಿಗೆ ಮರಳಿ ತರಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಮಾನದ ಮೂಲಕ ಭರತ್ ಭೂಷಣ್ ಅವರ ಮೃತದೇಹ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ದೆಹಲಿ, ಬೆಂಗಳೂರು ಮಾರ್ಗವಾಗಿ ಶಿವಮೊಗ್ಗ ತಲುಪಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read