BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೆಚ್ಚುವರಿ 1 ಲಕ್ಷ ಟನ್ ಜೋಳ ಖರೀದಿಸಲು ಸರ್ಕಾರ ತೀರ್ಮಾನ.!

ಬೆಂಗಳೂರು : 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಒಂದು ಲಕ್ಷ ಟನ್ ಜೋಳ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ.

2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಒಂದು ಲಕ್ಷ ಟನ್ ಜೋಳ ಖರೀದಿಸಲು ತೀರ್ಮಾನಿಸಲಾಗಿದೆ. ಹೈಬ್ರೀಡ್ 3,371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ಗೆ ₹3,421 ದರ ನಿಗದಿಪಡಿಸಲಾಗಿದೆ ಎಂದು ಆಹಾರ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read