HomeLatest NewsBREAKING: ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಣೆ | Pahalgam...

BREAKING: ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಣೆ | Pahalgam attack

ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ರೆಸಾರ್ಟ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ 25 ಪ್ರವಾಸಿಗರು ಮತ್ತು ಸ್ಥಳೀಯ ಮಾರ್ಗದರ್ಶಿಯನ್ನು ಗುಂಡಿಕ್ಕಿ ಕೊಂದಿದ್ದಾರೆ.

ದಾಳಿಯಲ್ಲಿ ಭಾಗಿಯಾದ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 20 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಈ ಹೇಡಿತನದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ನಿಗ್ರಹಕ್ಕೆ ಕಾರಣವಾಗುವ ಯಾವುದೇ ಮಾಹಿತಿ ನೀಡಿದವರಿಗೆ ಅನಂತ್‌ನಾಗ್ ಪೊಲೀಸರು 20 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular