ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಸೇಡು ತೀರಿಸಿಕೊಳ್ಳುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಮನೆಗಳು ಧ್ವಂಸವಾಗಿದೆ.
ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಉಗ್ರರ ದಾಳಿಯಲ್ಲಿ ಆದಿಲ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದ್ದು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಆದಿಲ್ ಉಗ್ರ ತರಬೇತಿ ಪಡೆದಿದ್ದ. ಇದೀಗ ಆತನ ಮನೆಯನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.
ಹಾಗೆ ದಕ್ಷಿಣ ಕಾಶ್ಮೀರದಲ್ಲಿರುವ ಮತ್ತೋರ್ವ ಉಗ್ರ ಆಸಿಫ್ ಶೇಕ್ ನಿವಾಸವನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಲಷ್ಕರ್ ಉಗ್ರರಾದ ಆದಿಲ್ ಹಾಗು ಆಸಿಫ್ ಶೇಕ್ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ಪಹಲ್ಯಾಮ್ ಉಗ್ರರ ದಾಳಿಯಲ್ಲಿ ಈ ಇಬ್ಬರು ಉಗ್ರರು ಪ್ರಮುಖ ಪಾತ್ರ ವಹಿಸಿದ್ದರು.
Jammu & Kashmir | Security Forces are conducting a search operation in the Bandipora area
— ANI (@ANI) April 25, 2025
Details awaited. pic.twitter.com/iuwNtGIODq
You Might Also Like
TAGGED:ಪಹಲ್ಗಾಮ್ ಉಗ್ರರ ದಾಳಿ