HomeLatest NewsSHOCKING : ಚಿತ್ರದುರ್ಗದಲ್ಲಿ ಘೋರ ದುರಂತ :  ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು 11...

SHOCKING : ಚಿತ್ರದುರ್ಗದಲ್ಲಿ ಘೋರ ದುರಂತ :  ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು 11 ವರ್ಷದ ಬಾಲಕಿ ಆತ್ಮಹತ್ಯೆ.!

ಚಿತ್ರದುರ್ಗ : ಪಕ್ಕದ ಮನೆ ಸ್ನೇಹಿತೆ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಎಂದು ಗುರುತಿಸಲಾಗಿದೆ. ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಕ್ಕದ ಮನೆ ಗೆಳತಿ ಜೊತೆ ಬಾಲಕಿ ಪ್ರತಿನಿತ್ಯ ಸೈಕಲ್ ಆಡುತ್ತಿದ್ದಳು. ಅವಳು ಆಡುವುದಕ್ಕೆ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು ಸೂಸೈಡ್ ಮಾಡಿಕೊಂಡಿದ್ದಾಳೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular