BREAKING : ಮಂಡ್ಯದಲ್ಲಿ ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮಂಡ್ಯ : ಮಂಡ್ಯದಲ್ಲಿ ಹೆದ್ದಾರಿಯಲ್ಲೇ ಖಾಸಗಿ ಬಸ್ ಒಂದು ಧಿಡೀರ್ ಆಗಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ 25 ಕ್ಕೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಖಾಸಗಿ ಬಸ್ ಧಿಡೀರ್ ಆಗಿ ಹೊತ್ತಿ ಉರಿದಿದೆ. ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಹೋಗುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಕೂಡಲೇ ಎಲ್ಲಾ ಪ್ರಯಾಣಿಕರು ಬಸ್ ನಿಂದ ಕೆಳಗಿಳಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read