ಬೆಂಗಳೂರು: ಬೆಂಗಳೂರಿನಲ್ಲಿ ಯುವತಿಯೊಬ್ಬರು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕಾಗಿ ಯುವತಿ ಕ್ಯಾಬ್ ಚಾಲಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಯುವತಿ ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಜೀವನ್ ಭೀಮಾ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.