ಬೆಂಗಳೂರು : ಟಿಸಿಎಸ್ ವಿಶ್ವ 10ಕೆ – 2025 ಮ್ಯಾರಥಾನ್ ಓಟದ 17ನೇ ಆವೃತ್ತಿಯಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಏಪ್ರಿಲ್ 27 ರಂದು ಬೆಳಗ್ಗೆ 3.30ಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ.
ಈ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್ಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ಫೀಲ್ಡ್ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಲ್ದಾಣದಿಂದ ರೈಲುಗಳು 12 ನಿಮಿಷಗಳಿಗೊಮ್ಮೆ ಸಂಚರಿಸಲಿವೆ ಎಂದು ತಿಳಿಸಿದೆ.
ಟಿಸಿಎಸ್ ವಿಶ್ವ 10ಕೆ – 2025 ಮ್ಯಾರಥಾನ್ ಓಟದ 17ನೇ ಆವೃತ್ತಿಯಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಏಪ್ರಿಲ್ 27 ರಂದು ಬೆಳಗ್ಗೆ 3.30ಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ.
— DIPR Karnataka (@KarnatakaVarthe) April 26, 2025
ಈ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್ಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ಫೀಲ್ಡ್ಗಳಿಂದ… pic.twitter.com/GnOT5swV7V
You Might Also Like
TAGGED:ನಮ್ಮ ಮೆಟ್ರೋ