ಲಾಹೋರ್: ಪಾಕಿಸ್ತಾನದ ಲಾಹೋರ್’ನ ಅಲ್ಲಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳನ್ನು ರದ್ದುಪಡಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ಪಾಕಿಸ್ತಾನದ ಲಾಹೋರ್ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ : ಎಲ್ಲಾ ವಿಮಾನಗಳ ಹಾರಾಟ ರದ್ದು |WATCH VIDEO
For Latest News Updates, Join Our
Whatsapp Community🚩

