ಬೆಂಗಳೂರು : ಪೋಡಿ ದುರಸ್ತಿಯನ್ನು ಆನ್ಲೈನ್ ಮೂಲಕ ಮಾಡಿಕೊಡಲಾಗುತ್ತಿದೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಪ್ರತಿ ತಿಂಗಳು 5,000 ಪೋಡಿ ಮಾಡಿಕೊಡುವ ಗುರಿ ನಿಗದಿ ಮಾಡಿಕೊಳ್ಳಲಾಗಿದ್ದು, ಇದನ್ನು ಆಂದೋಲನದ ರೂಪದಲ್ಲಿ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡಿರುವ ಹಾಡಿ, ಹಟ್ಟಿ, ತಾಂಡಾಗಳಲ್ಲಿನ ನಿವಾಸಿಗಳಿಗೆ ʼ94 ಡಿʼ ಅಡಿ ಮೇ 20 ರಂದು ಒಂದು ಲಕ್ಷ ಡಿಜಿಟಲ್ ಹಕ್ಕು ಪತ್ರಗಳನ್ನು ವಿತರಿಸಲಾಗುವುದು. ಈ ವರ್ಷದ ಅಂತ್ಯದ ವೇಳೆಗೆ ಒಟ್ಟು ಎರಡು ಲಕ್ಷ ಹಕ್ಕು ಪತ್ರಗಳನ್ನು ನೀಡುವ ಗುರಿಯಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಪೋಡಿ ದುರಸ್ತಿಯನ್ನು ಆನ್ಲೈನ್ ಮೂಲಕ ಮಾಡಿಕೊಡಲಾಗುತ್ತಿದೆ. ಪ್ರತಿ ತಿಂಗಳು 5,000 ಪೋಡಿ ಮಾಡಿಕೊಡುವ ಗುರಿ ನಿಗದಿ ಮಾಡಿಕೊಳ್ಳಲಾಗಿದ್ದು, ಇದನ್ನು ಆಂದೋಲನದ ರೂಪದಲ್ಲಿ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.@CMofKarnataka @siddaramaiah @krishnabgowda pic.twitter.com/oz0VqJVsOR
— DIPR Karnataka (@KarnatakaVarthe) April 26, 2025