ಡಿಜಿಟಲ್ ಡೆಸ್ಕ್ : ಪ್ರವಾಸಿಗರಿಗೆ ಗುಡ್ ನ್ಯೂಸ್, ಮೇ.1 ರಿಂದ ಕುದುರೆಮುಖ ಚಾರಣಕ್ಕೆ ಅವಕಾಶ ಸಿಗಲಿದೆ.
ಹೌದು. ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ. #Kudremukhtrek pic.twitter.com/iL9rUUAsbO
— DIPR Karnataka (@KarnatakaVarthe) April 26, 2025
You Might Also Like
TAGGED:ಕುದುರೆಮುಖ