HomeLatest NewsBREAKING: ಪಾಕಿಸ್ತಾನ ಪರ ನಿಂತು ಮತ್ತೆ ನರಿ ಬುದ್ಧಿ ತೋರಿಸಿದ ಚೀನಾ: ಉಗ್ರರ ದಾಳಿ ತನಿಖೆಗೆ...

BREAKING: ಪಾಕಿಸ್ತಾನ ಪರ ನಿಂತು ಮತ್ತೆ ನರಿ ಬುದ್ಧಿ ತೋರಿಸಿದ ಚೀನಾ: ಉಗ್ರರ ದಾಳಿ ತನಿಖೆಗೆ ಸಲಹೆ, ಹಣದ ನೆರವಿನ ಭರವಸೆ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ದಾಳಿಯ ವಿಚಾರದಲ್ಲಿ ಪಾಕಿಸ್ತಾನ ಬೆನ್ನಿಗೆ ನಿಂತ ಚೀನಾ ತನ್ನ ನರಿ ಬುದ್ಧಿ ತೋರಿಸಿದೆ.

ಪಾಕಿಸ್ತಾನ ಪರ ನಿಂತು ಮತ್ತೆ ತನ್ನ ನರಿ ಬುದ್ಧಿ ತೋರಿಸಿದ ಚೀನಾ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ. ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಪಾಕಿಸ್ತಾನದ ವಿರುದ್ಧ ವಿಶ್ವದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದರೆ, ಚೀನಾ ಮಾತ್ರ ಪಾಕಿಸ್ತಾನಕ್ಕೆ ಪರ ನಿಂತು ನರಿ ಬುದ್ಧಿ ತೋರಿಸಿದೆ. ಪಹಲ್ಗಾಮ್ ದಾಳಿ ಬಗ್ಗೆ ತನಿಖೆಗೆ ಸಲಹೆ ನೀಡಿದ್ದಲ್ಲದೇ, ಹಣಕಾಸು ನೆರವಿನ ಭರವಸೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular