HomeLatest Newsನೋಡ ಬನ್ನಿ ಜೋಗ ಜಲ ವೈಭವ : ಮೇ 1 ರಿಂದ ಜೋಗ ಜಲಪಾತ ವೀಕ್ಷಣೆಗೆ...

ನೋಡ ಬನ್ನಿ ಜೋಗ ಜಲ ವೈಭವ : ಮೇ 1 ರಿಂದ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಮುಕ್ತ ಅವಕಾಶ |Jog Falls

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಪ್ರವೇಶವನ್ನು ಮೇ 1 ರಿಂದ ಪುನರಾರಂಭಿಸಲಾಗುತ್ತಿದೆ.

ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏಪ್ರಿಲ್ 30ರ ವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮುಂದಿನ ತಿಂಗಳಿಂದ ಮತ್ತೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular