HomeUncategorizedBREAKING: ವಿಜಯಲಕ್ಷ್ಮಿ ದೇಶಮಾನೆ ಸೇರಿ ರಾಜ್ಯದ ನಾಲ್ವರಿಗೆ ‘ಪದ್ಮ ಪ್ರಶಸ್ತಿ’ ಪ್ರದಾನ

BREAKING: ವಿಜಯಲಕ್ಷ್ಮಿ ದೇಶಮಾನೆ ಸೇರಿ ರಾಜ್ಯದ ನಾಲ್ವರಿಗೆ ‘ಪದ್ಮ ಪ್ರಶಸ್ತಿ’ ಪ್ರದಾನ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ನಾಲ್ವರಿಗೆ ಪದ್ಮವಿಭೂಷಣ, 10 ಜನರಿಗೆ ಪದ್ಮಭೂಷಣ, 67 ಜನರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದ್ದಾರೆ.

ಕರ್ನಾಟಕದ ನಾಲ್ವರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಲಕ್ಷ್ಮಿ ನಾರಾಯಣ ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅರಕಲಗೂಡು ಅನಂತರಾಮಯ್ಯ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಹಾಸನ ರಘು ಮತ್ತು ಡಾ. ವಿಜಯಲಕ್ಷ್ಮಿ ದೇಶಮಾನೆಯವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular