ಬೆಂಗಳೂರು : ಕುಟುಂಬ ಸಮೇತ ಡಿಸಿಎಂ ಡಿಕೆ ಶಿವಕುಮಾರ್ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜಕೀಯ ಕೆಲಸಗಳಿಗೆ ಕೊಂಚ ಬ್ರೇಕ್ ಹಾಕಿ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಕುಟುಂಬದವರ ಜೊತೆ ದುಬೈ ಪ್ರವಾಸಕ್ಕೆ ತೆರಳಿದ್ದಾರೆ.
ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆ
ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ಕೊಡಲು ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಈ ಹಿಂದೆ ನನ್ನ ಮಂಗಳೂರಿನ ಭೇಟಿಯಲ್ಲಿ ತಿಳಿಸಿದ್ದೆ. ಕೊಟ್ಟ ಮಾತಿನಂತೆ ಇದೀಗ ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆಯ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದೇವೆ. ಕರಾವಳಿ ಪ್ರವಾಸೋದ್ಯಮ, ಬಂದರು ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ. ಮಂಗಳೂರಿನ ಗುರುಪುರ – ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೊ ಯೋಜನೆ ಕಾರ್ಯಗತ ಗೊಳಿಸುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.
You Might Also Like
TAGGED:ದುಬೈ ಪ್ರವಾಸ