HomeLatest NewsBREAKING : ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್...

BREAKING : ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ |Rahul Gandhi

ನವದೆಹಲಿ : ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ.ಈ ನಿರ್ಣಾಯಕ ಸಮಯದಲ್ಲಿ, ನಾವು ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ನಿಲ್ಲುತ್ತೇವೆ ಎಂದು ಭಾರತ ತೋರಿಸಬೇಕು ಎಂದು ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular