HomeLatest NewsSHOCKING : ರಾಜ್ಯದಲ್ಲಿ ಘೋರ ಘಟನೆ : ಮಗುವಿನ ಎದುರೇ ಜೋಲಿಗೆ ನೇಣು ಬಿಗಿದುಕೊಂಡು...

SHOCKING : ರಾಜ್ಯದಲ್ಲಿ ಘೋರ ಘಟನೆ : ಮಗುವಿನ ಎದುರೇ ಜೋಲಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ.!

ಚಿಕ್ಕಬಳ್ಳಾಪುರ : ರಾಜ್ಯದಲ್ಲೊಂದು ಘೋರ ಘಟನೆ ನಡೆದಿದ್ದು, 1 ವರ್ಷದ ಮಗುವಿನ ಎದುರೇ ಮಹಿಳೆಯೊಬ್ಬಳು ಜೋಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ನಗರದ ಸಿಎಂಸಿ ಬಡಾವಣೆಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಝಾನ್ಸಿ (23) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಈಶ್ವರ್ ಕ್ರೈನ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಮನೆಗೆ ಊಟಕ್ಕೆ ಬಂದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular