HomeLatest NewsBREAKING : ನಾಳೆ ಬೆಳಗ್ಗೆ 11:30 ಕ್ಕೆ 'SSLC' ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟ |Karnataka...

BREAKING : ನಾಳೆ ಬೆಳಗ್ಗೆ 11:30 ಕ್ಕೆ ‘SSLC’ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟ |Karnataka SSLC Exam result

ಬೆಂಗಳೂರು : ನಾಳೆ ಬೆಳಗ್ಗೆ 11 : 30 ಕ್ಕೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

ಹಾಗೂ ನಾಳೆ ಮಧ್ಯಾಹ್ನ 12 : 30 ರ ನಂತರ ಮಂಡಳಿಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ.

ಈ ರೀತಿ ಫಲಿತಾಂಶ ಚೆಕ್ ಮಾಡಿ
ಹಂತ 1: karresults.nic.in ರಂದು ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ವಿವರಗಳನ್ನು ನಮೂದಿಸಿ.
ಹಂತ 4: ಮಾಹಿತಿಯನ್ನು ಸಲ್ಲಿಸಿ ಮತ್ತು ನಿಮ್ಮ ಫಲಿತಾಂಶವನ್ನು ವೀಕ್ಷಿಸಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular