ಬೆಂಗಳೂರು : 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಸಲು ತೀರ್ಮಾನಿಸಿ, ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ.
ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲಾ ಮುಖ್ಯ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಶಿಕ್ಷಕರು www.kseab.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಕ್ರಮವಹಿಸಲು ತಿಳಿಸಿದೆ.



You Might Also Like
TAGGED:SSLC ಪರೀಕ್ಷೆ