ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ಸಾವನ್ನಪ್ಪಿದ್ದಾರೆ.
ಮೃತರನ್ನು ಕೇರಳ ಮೂಲದ ಅನಿಲ್ ಪಿ ಸುಂದರ್ (27) ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಚಂದಾಪುರದ ಬಿಗ್ ಮಾರ್ಟ್ ಬಳಿ ಘಟನೆ ನಡೆದಿದೆ.
ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಅನಿಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
TAGGED:BMTC ಬಸ್