ನವದೆಹಲಿ: ಪಂಜಾಬ್’ನ ಬಟಿಂಡಾದಲ್ಲಿ 20 ವರ್ಷದ ಯುವಕನೊಬ್ಬ 17 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಗಂಗಾನಗರ ನಿವಾಸಿ ಹಿತೇಶ್ ಎಂದು ಗುರುತಿಸಲಾಗಿದ್ದು, ಮೇ 3 ರಂದು ಪರಸ್ರಾಮ್ ನಗರ ಪ್ರದೇಶದಲ್ಲಿ ಬಾಲಕಿಯನ್ನು ಮೊದಲು ಗುಂಡಿಕ್ಕಿ ಕೊಂದಿದ್ದಾನೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಪೊಲೀಸರು ಸ್ಥಳಕ್ಕೆ ತಲುಪಿದಾಗ, ಹಿತೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಬಟಿಂಡಾ ಪೊಲೀಸ್ ವರಿಷ್ಠಾಧಿಕಾರಿ ನರೀಂದರ್ ಸಿಂಗ್ ಅವರ ಪ್ರಕಾರ, ಆರೋಪಿಯನ್ನು ಗಂಗಾನಗರ ನಿವಾಸಿ ಹಿತೇಶ್ ಎಂದು ಗುರುತಿಸಲಾಗಿದ್ದು, ಮೇ 3 ರಂದು ಪರಸ್ರಾಮ್ ನಗರ ಪ್ರದೇಶದಲ್ಲಿ ಬಾಲಕಿಯನ್ನು ಮೊದಲು ಗುಂಡಿಕ್ಕಿ ಕೊಂದಿದ್ದಾನೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಪೊಲೀಸರು ಸ್ಥಳಕ್ಕೆ ತಲುಪಿದಾಗ, ಹಿತೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ
TAGGED:ಆತ್ಮಹತ್ಯೆ