ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೇ 17 ರವರೆಗೆ SC ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ ನಿಖರವಾದ ವರದಿ ನೀಡಲು ಸಮೀಕ್ಷೆ ನಡೆಸಲಾಗುತ್ತಿದೆ. ಇಂದಿನಿಂದ ಮೇ 17 ರವರೆಗೆ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ 101 ಜಾತಿಗಳು ಇದೆ ಎಂದು ಹೇಳಿದ್ದಾರೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಒಳ ಮೀಸಲಾತಿ ಕೊಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ ಎಂದರು.
You Might Also Like
TAGGED:ಸಿಎಂ ಸಿದ್ದರಾಮಯ್ಯ