ನವದೆಹಲಿ : ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಗೆ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ ‘ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆ ಇದೆ. ಜೈ ಹಿಂದ್! ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Proud of our Armed Forces. Jai Hind!
— Rahul Gandhi (@RahulGandhi) May 7, 2025