HomeLatest NewsBIG NEWS: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

BIG NEWS: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

ಮುಂಬೈ: ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಏರ್ ಸ್ಟ್ರೈಕ್ ಬೆನ್ನಲ್ಲೇ ಇಂದಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಮುಂಬೈ ವಿಮಾನ ನಿದಾಣದಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ಪಾಕಿಸ್ತಾನದ 9 ಉಗ್ರರ ತಾಣಗಳ ಮೇಲೆ ಏರ್ ಸ್ಟ್ರೈಕ್ ಮಾಡಿ ಧ್ವಂಸಗೊಳಿಸಿರುವ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೆ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular