HomeLatest NewsBREAKING : ಫಹಲ್ಗಾಮ್ ದಾಳಿಯ ಹೊಣೆಯನ್ನು ‘ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಹೊತ್ತುಕೊಂಡಿದೆ : ವಿದೇಶಾಂಗ...

BREAKING : ಫಹಲ್ಗಾಮ್ ದಾಳಿಯ ಹೊಣೆಯನ್ನು ‘ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಹೊತ್ತುಕೊಂಡಿದೆ : ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ |WATCH VIDEO

ನವದೆಹಲಿ : ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಸ್ರಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್’ ಬಗ್ಗೆ ಅವರು ಹೇಳಿದ್ದೇನು..? ಇಲ್ಲಿದೆ ಈ ಕುರಿತಾದ ವರದಿ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾತನಾಡಿ, “… ಪಹಲ್ಗಾಮ್ ದಾಳಿಯ ಹೊಣೆಯನ್ನು ರೆಸಿಸ್ಟೆನ್ಸ್ ಫ್ರಂಟ್ ಉಗ್ರ ಸಂಘಟನೆ ಹೊತ್ತುಕೊಂಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಈ ಗುಂಪು ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದೆ. ಈ ದಾಳಿಯಲ್ಲಿ ಪಾಕಿಸ್ತಾನದ ನಂಟು ದೃಢಪಟ್ಟಿದೆ ಎಂದರು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾತನಾಡಿ, “… ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮವು ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿರುವುದರಿಂದ ಅದನ್ನು ಹಾನಿಗೊಳಿಸುವುದು ದಾಳಿಯ ಮುಖ್ಯ ಉದ್ದೇಶವಾಗಿತ್ತು ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular