ಪಂಜಾಬ್’ನ ಫಿರೋಜ್ಪುರ ಸೆಕ್ಟರ್ನಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗಡಿ ಭದ್ರತಾ ಪಡೆ ಹತ್ಯೆ ಮಾಡಿದೆ.
ಪಾಕಿಸ್ತಾನದ ಒಳನುಸುಳುಕೋರನು ಉದ್ದೇಶಪೂರ್ವಕವಾಗಿ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಗಡಿ ಭದ್ರತಾ ಬೇಲಿಯತ್ತ ಚಲಿಸುತ್ತಿರುವುದನ್ನು ಗಮನಿಸಲಾಗಿದ್ದು, ಗಡಿ ಭದ್ರತಾ ಪಡೆ ಹತ್ಯೆ ಮಾಡಿದೆ.