ಶಿವಮೊಗ್ಗ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಶಿವಮೊಗ್ಗ ನಗರದ ರೈಲ್ವೇ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್ ನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
TAGGED:ಪ್ರೀ-ಪೇಯ್ಡ್ ಕೌಂಟರ್