BREAKING NEWS: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಹೈ ಅಲರ್ಟ್: ಭಾರತದಲ್ಲಿ 27 ಏರ್ ಪೋರ್ಟ್ ಗಳು ಬಂದ್!

ನವದೆಹಲಿ: ಪಾಕಿಸ್ತಾನದ ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆಸಿದೆ. ಇದರ ಬೆನ್ನಲ್ಲೇ ಭಾರತದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಯುದ್ಧದ ವಾತಾವರಣ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಹಲವು ವಾಯು ಮಾರ್ಗಗಳಿಗೆ ನಿರ್ಬಂಧ ವಿಧಿಸಲಾಗಿದೆ. ಭಾರತದಲ್ಲಿ 27 ವಿಮಾನ ನಿಲ್ದಾಣಗಳು ಬಂದ್ ಆಗಿವೆ.

ಮೇ 10ರ ಮುಂಜಾನೆ 5:30ರವರೆಗೆ 27 ವಿಮಾನ ನಿಲ್ದಾಣಗಳು ಬಂದ್ ಇರಲಿವೆ ಎಂದು ತಿಳಿದುಬಂದಿದೆ. ಇದೇ ವೇಳೆ ಇಂದು ಒಂದೇ ದಿನ 430 ವಿಮಾನಗಳ ಹಾರಾಟ ಸ್ಥಗಿತಗೊಂಡಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read