ಶ್ರೀನಗರ: ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಪಾಕಿಸ್ತಾನ ಸೇನೆ ನಡೆಸುತ್ತಿರುವ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರವನ್ನು ನೀಡುತ್ತಿದೆ.
ಶ್ರೀನಗರದ ಬಳಿ ಭಾರತೀಯ ಸೇನೆ ಪಕೈಸ್ತಾನದ ಎರಡು ಜೆಟ್ ಗಳನ್ನು ಹೊಡೆದುರುಳಿಸಿದೆ. ಈ ಬಗ್ಗೆ ಸರ್ಕಾರಿ ಮೂಲಕಗಳು ಅಧಿಕೃತವಾಗಿ ಮಹಿತಿ ನೀಡಿದೆ.
ಶ್ರೀನಗರದ ಬುದ್ಲಾ-ಬಾರಾಮುಲ್ಲಾ ಪ್ರದೇಶದಲ್ಲಿ ಎರದು ಪಾಕಿಸ್ತಾನಿ ಜೆಟ್ ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು, ಅವುಗಳಲ್ಲಿದ ಪೈಲಟ್ ಗಳಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.
ಭಾರತೀಯ ಸೇನೆ ಪಾಕಿಸ್ತಾನದ ಎರಡು F-16 ಜೆಟ್ ಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಇದೇ ವೇಳೆ ಎರೌ ದೇಶಗಳ ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ.