HomeLatest NewsWAR BREAKING: ದೆಹಲಿ ಟಾರ್ಗೆಟ್ ಮಾಡಿ ಪಾಕಿಸ್ತಾನದ ಕ್ಷಿಪಣಿ ದಾಳಿ: ಫತೇಹ್-1 ಮಿಸೈಲ್ ಹೊಡೆದುರುಳಿಸಿದ ಭಾರತೀಯ...

WAR BREAKING: ದೆಹಲಿ ಟಾರ್ಗೆಟ್ ಮಾಡಿ ಪಾಕಿಸ್ತಾನದ ಕ್ಷಿಪಣಿ ದಾಳಿ: ಫತೇಹ್-1 ಮಿಸೈಲ್ ಹೊಡೆದುರುಳಿಸಿದ ಭಾರತೀಯ ಸೇನೆ

ನವದೆಹಲಿ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಮುಂದುವರೆದಿದ್ದು, ಪಾಕಿಸ್ತಾನ ಸೇನೆ ಭಾರತದ ರಾಜಧಾನಿ ದೆಹಲಿ ಟರಗೆಟ್ ಮಾಡಿ ಕ್ಷಿಪಣಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಪಕಿಸ್ತಾನ ಸೇನೆ ದೆಹಲಿ ಗುರಿಯಾಗಿಸಿ ಪತೇಹ್-1 ಕ್ಷಿಪಣಿ ದಾಳಿ ನಡೆಸಿದೆ. 400 ಕಿ.ಮೀ ಸಾಮರ್ಥ್ಯ ಹೊಂದಿರುವ ಕ್ಷಿಪಣಿ ದಾಳಿಗೆ ಯತ್ನಿಸಿದೆ. ಪಾಕಿಸ್ತಾನದ ಕ್ಷಿಪಣಿಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರಿಯಾಣದ ಸಿರ್ಸಾ ಬಳಿ ಭಾರತೀಯ ಸೇನೆ ಪಾಕಿಸ್ತಾನ ಕ್ಷಿಪಣಿಯನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಫತೇಹ್ ಕ್ಷಿಪಣಿ 2025ರಲ್ಲಿ ಪಾಕಿಸ್ತಾನ ಸೇನೆಗೆ ಸೇರ್ಪಡೆಯಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular