ಡೆಹ್ರಾಡೂನ್: ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಮುಂದುವರೆದಿರುವ ಹಿನ್ನೆಲೆಯಲಿ ಯುದ್ಧತ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಕೇದಾರನಾಥ ಧಾಮಕ್ಕೆ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಲಾಗಿದೆ.
ಭಾರತ-ಪಾಕಿಸ್ತಾನ ನಡುವೆ ದಾಳಿ ಪ್ರತಿ ದಾಳಿ ನಡೆಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಉತ್ತರಾಖಂಡದ ಕೇದಾರನಾಥ ಧಾಮಕ್ಕೆ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೂ ಹೆಲಿಕಾಪ್ಟರ್ ಸೇವೆ ಇರುವುದಿಲ್ಲ ಎಂದು ತಿಳಿದುಬಂದಿದೆ.