HomeLatest NewsBIG NEWS: ಕಂದಕಕ್ಕೆ ಉರುಳಿದ ಸರ್ಕಾರಿ ಬಸ್: 21 ಪ್ರಯಾಣಿಕರು ಸಾವು

BIG NEWS: ಕಂದಕಕ್ಕೆ ಉರುಳಿದ ಸರ್ಕಾರಿ ಬಸ್: 21 ಪ್ರಯಾಣಿಕರು ಸಾವು

ಕೊಲಂಬೊ: ಸರ್ಕಾರಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 21 ಪ್ರಯಣಿಕರು ಸಾವನ್ನಪ್ಪಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ.

ಮಧ್ಯಪ್ರಾಂತ್ಯದ ಕೋಟ್ಮಲೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದ್ದು, 21 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 30 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಯಾತ್ರಾ ಸ್ಥಳವಾದ ಕತರಗಮದಿಂದ ಕುರುನಗರಕ್ಕೆ ತೆರಳುತ್ತಿತ್ತು. ಬಸ್ ನಲ್ಲಿ 75 ಪ್ರಯಾಣಿಕರಿದ್ದರು ಎಂದು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular