ಬೆಂಗಳೂರು : ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳಿಗೆ ಜಿಯೊ ಟ್ಯಾಗ್ ಅಳವಡಿಕೆ ಮಾಡಲಾಗುತ್ತದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳ ಬೆಳವಣಿಗೆ ಮೇಲೆ ನಿಗಾವಹಿಸಲು ಪ್ರತಿ ಸಸಿಯನ್ನು ಜಿಯೊ ಟ್ಯಾಗ್ ಮೂಲಕ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಇದರಿಂದ ಸಸಿ ಯಾವ ವರ್ಷ ಎಷ್ಟು ಬೆಳೆಯಿತು? ಸ್ಥಿತಿಗತಿ ಏನಿದೆ ಎಂಬ ಮಾಹಿತಿ ಇಲಾಖೆ ವೆಬ್ಸೈಟ್ನಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳ ಬೆಳವಣಿಗೆ ಮೇಲೆ ನಿಗಾವಹಿಸಲು ಪ್ರತಿ ಸಸಿಯನ್ನು ಜಿಯೊ ಟ್ಯಾಗ್ ಮೂಲಕ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಇದರಿಂದ ಸಸಿ ಯಾವ ವರ್ಷ ಎಷ್ಟು ಬೆಳೆಯಿತು? ಸ್ಥಿತಿಗತಿ ಏನಿದೆ ಎಂಬ ಮಾಹಿತಿ ಇಲಾಖೆ ವೆಬ್ಸೈಟ್ನಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವರಾದ @eshwar_khandre ಅವರು… pic.twitter.com/tuPupAcNgd
— DIPR Karnataka (@KarnatakaVarthe) May 12, 2025