ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ: ಜೂನ್ 8 ರಿಂದ ಲಿಖಿತ ಪರೀಕ್ಷೆ

ಬೆಂಗಳೂರು: 2024- 25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖೀತ ಪರೀಕ್ಷೆ ನಡೆಸಿ ಭರ್ತಿ ಮಾಡಲು ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ.

ತಲಾ 85 ಅಂಕಗಳಿಗೆ ಲಿಖಿತ ಪರೀಕ್ಷೆ -1 ಮತ್ತು 2 ನಡೆಸಲಾಗುವುದು. ಅಭ್ಯರ್ಥಿಗಳ ಹೆಚ್ಚಿನ ವಿದ್ಯಾರ್ಹತೆಗೆ 20 ಅಂಕಗಳು, ಸೇವಾ ಅನುಭವಕ್ಕೆ 10 ಅಂಕಗಳು ಸೇರಿ 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 26ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜೂನ್ 8 ರಿಂದ 10 ರವರೆಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read