ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಆಯಿಲ್ ಗೋಡೋನ್ ಹೊತ್ತಿ ಉರಿದಿದೆ.
ನೆಲಮಂಗಲದ ಅಡಕಮಾರನಹಳ್ಳಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಶೆಲ್ ಕಂಪನಿಗೆ ಸೇರಿದ ಗೋಡೌನ್ ನಲ್ಲಿ 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿ 20 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುತ್ತಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
TAGGED:ಆಯಿಲ್ ಗೋಡೌನ್