BREAKING : ಪಂಜಾಬ್’ನ ವಾಯುಸೇನೆ ಏರ್ ಬೇಸ್’ಗೆ ಆಗಮಿಸಿ ಯೋಧರನ್ನು ಭೇಟಿಯಾದ ಪ್ರಧಾನಿ ಮೋದಿ |WATCH PHOTOS

ಮಂಗಳವಾರ ಬೆಳಗಿನ ಜಾವ ಪ್ರಧಾನಿ ಮೋದಿ ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿದರು.

ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ಪಡೆದರು. ಮತ್ತು ಅಲ್ಲಿ ಪ್ರಧಾನಿ ಸೈನಿಕರೊಂದಿಗೆ ಸಂವಾದ ನಡೆಸಿದರು.

ಇಂದು ಬೆಳಿಗ್ಗೆ, ನಾನು AFS ಆದಂಪುರಕ್ಕೆ ಹೋಗಿ ನಮ್ಮ ಕೆಚ್ಚೆದೆಯ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ಸಶಸ್ತ್ರ ಪಡೆಗಳು ನಮ್ಮ ರಾಷ್ಟ್ರಕ್ಕಾಗಿ ಮಾಡುವ ಎಲ್ಲದಕ್ಕೂ ಭಾರತವು ಅವರಿಗೆ ಶಾಶ್ವತವಾಗಿ ಕೃತಜ್ಞವಾಗಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read