ಬೆಂಗಳೂರು : ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.
ಮೋದಿ ವೀರಾವೇಷದ ಭಾಷಣ ಮಾಡಿದ್ದರು, ಉಗ್ರರನ್ನು ಮಣ್ಣು ಪಾಲು ಮಾಡುತ್ತೇನೆ ಎಂದು ಹೇಳಿದ್ದರು. ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.
You Might Also Like
TAGGED:ಸಚಿವ ದಿನೇಶ್ ಗುಂಡೂರಾವ್