ಚಿತ್ರದುರ್ಗ: ದಾವಣಗೆರೆಯಲ್ಲಿ ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ.
ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ನಂತರ ಹೊಳಲ್ಕೆರೆ ಪೊಲೀಸ್ ಠಾಣೆಗೆ 10 ಜನ ಆರೋಪಿಗಳು ಶರಣಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ
You Might Also Like
TAGGED:ರೌಡಿಶೀಟರ್ ಕಣುಮಾ