‘ಆಪರೇಷನ್ ಸಿಂಧೂರ’ ವೀರ ಯೋಧರ ಭೇಟಿ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು ಮಧ್ಯಾಹ್ನ 3:30 ಕ್ಕೆ ಸೈನಿಕರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.
ಆಪರೇಷನ್ ಸಿಂಧೂರ್’ ಯಶಸ್ವಿಯಾದ ಬೆನ್ನಲ್ಲೇ ಪಂಜಾಬ್ ಏರ್ ಬೇಸ್ ನಲ್ಲಿ ಯೋಧರನ್ನು ಪ್ರಧಾನಿ ಮೋದಿ ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ.ವೀರ ಯೋಧರ ಭೇಟಿ ಬೆನ್ನಲ್ಲೇ ಪ್ರಧಾನಿ ಮೋದಿ ಸೈನಿಕರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ, ಪಾಕಿಸ್ತಾನದೊಂದಿಗಿನ ಇತ್ತೀಚಿನ ಸಂಘರ್ಷದ ಸಂದರ್ಭದಲ್ಲಿ ಕಾರ್ಯಪ್ರವೃತ್ತರಾಗಿದ್ದ ವಾಯುಪಡೆಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.

