ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಮತ್ತು ಕಾಶ್ಮೀರದ ಚಿನಾರ್ ಕಾರ್ಪ್ಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ.ಅವರು ಶ್ರೀನಗರದಲ್ಲಿ ಸೇನೆ ಮತ್ತು ವಾಯುಪಡೆಯ ಸಿಬ್ಬಂದಿಯೊಂದಿಗೆ ಸಂವಹನ ನಡೆಸಲಿದ್ದಾರೆ.
ಈ ವೇಳೆ ಮಾತನಾಡಿದ ಅವರು ಯೋಧರು ಉಗ್ರರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಭಾರತೀಯ ಸೇನೆಯ ಪರಾಕ್ರಮ’ ಕೊಂಡಾಡಿದ್ದಾರೆ.ಆಪರೇಷನ್ ಸಿಂಧೂರ್’ ಕೇವಲ ಹೆಸರಲ್ಲ, ಎಚ್ಚರಿಕೆಯ ಸಂದೇಶ ಎಂದು ಅವರು ಹೇಳಿದರು.

