ಡಿಜಿಟಲ್ ಡೆಸ್ : ಬೆಂಗಳೂರು, ನೋಯ್ಡಾದಲ್ಲಿ ವಿಶ್ವದ ಅತ್ಯಂತ ಚಿಕ್ಕ ಚಿಪ್ ಉತ್ಪಾದನಾ ಕೇಂದ್ರ ಪ್ರಾರಂಭವಾಗಿದೆ.
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ನೋಯ್ಡಾದಲ್ಲಿ ದೇಶದ ಮೊದಲ 3nm ಚಿಪ್ ವಿನ್ಯಾಸ ಕೇಂದ್ರಗಳನ್ನು ಉದ್ಘಾಟಿಸಿದ್ದು, ಜಾಗತಿಕ ದೈತ್ಯ ರಾಷ್ಟ್ರವಾಗಿ ಈ ಚಿಪ್ ವಿನ್ಯಾಸ ಸಾಮರ್ಥ್ಯವು ಭಾರತವನ್ನು ಸೆಮಿಕಂಡಕ್ಟರ್ ಉದ್ಯಮದಲ್ಲಿ ಸ್ವಾವಲಂಬಿಯನ್ನಾಗಿ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಬಿಜೆಪಿ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಬೆಂಗಳೂರು, ನೋಯ್ಡಾದಲ್ಲಿ ವಿಶ್ವದ ಅತ್ಯಂತ ಚಿಕ್ಕ ಚಿಪ್ ಉತ್ಪಾದನಾ ಕೇಂದ್ರ ಪ್ರಾರಂಭ.
— BJP Karnataka (@BJP4Karnataka) May 15, 2025
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ನೋಯ್ಡಾದಲ್ಲಿ ದೇಶದ ಮೊದಲ 3nm ಚಿಪ್ ವಿನ್ಯಾಸ ಕೇಂದ್ರಗಳನ್ನು ಉದ್ಘಾಟಿಸಿದ್ದು, ಜಾಗತಿಕ ದೈತ್ಯ ರಾಷ್ಟ್ರವಾಗಿ ಈ ಚಿಪ್ ವಿನ್ಯಾಸ… pic.twitter.com/iGjK8S3t7U
You Might Also Like
TAGGED:ಚಿಪ್ ಉತ್ಪಾದನಾ ಕೇಂದ್ರ