ಡಿಜಿಟಲ್ ಡೆಸ್ಕ್ : ಮುಂಬೈ ಏರ್ ಪೋರ್ಟ್ & ಮುಂಬೈನ ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರ ತಂಡ ಧಾವಿಸಿ ಪರಿಶೀಲನೆ ನಡೆಸುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಏರ್ ಪೋರ್ಟ್ & ತಾಜ್ ಹೋಟೆಲ್